ಧಾರವಾಡದಲ್ಲಿ ಭಾರಿ ಮಳೆ: ನೆಲಕ್ಕುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು - felldown Power pole
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಧಾರವಾಡ ಮನಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಮರ ಹಾಗೂ ಎರಡು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
Heavy rain fell down trees, power pole
ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಮರಗಳು ನೆಲಕ್ಕುರುಳುತ್ತಿವೆ. ಇದಕ್ಕೆ ಪೂರಕ ಎಂಬಂತೆ ತಾಲೂಕಿನ ಮನಸೂರು ಗ್ರಾಮದಲ್ಲಿ ಬೃಹತ್ ಗಾತ್ರದ ಮರ ಹಾಗೂ ಎರಡು ವಿದ್ಯುತ್ ಕಂಬಗಳು ನೆಲಕಚ್ಚಿವೆ.