ಧಾರವಾಡದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ - Dharwad Heavy rain News
ಧಾರವಾಡದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಧಾರವಾಡದಲ್ಲಿ ಗುಡುಗು ಸಹಿತ ಧಾರಕಾರ ಮಳೆ
ಧಾರವಾಡ: ನಗರದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.
ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಜಿಲ್ಲೆಯ ಅಳ್ನಾವರ-ಕಲಘಟಗಿ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಇನ್ನು ಗ್ರಾಮೀಣ ಭಾಗದಲ್ಲಿಯು ಕೂಡ ಮಳೆಯ ಆರ್ಭಟ ಜೋರಾಗಿತ್ತು. ಗಾಳಿ ಸಹಿತ ಮಳೆಯಿಂದಾಗಿ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.