ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ ವರುಣಾರ್ಭಟ: ರೈತನಿಗೆ ಸಂಕಷ್ಟ, ಜನ ಜೀವನ ಅಸ್ತವ್ಯಸ್ತ - heavy rain in Dharwad

ಧಾರವಾಡದಲ್ಲಿ ವರುಣಾರ್ಭಟಕ್ಕೆ ರೈತರು ಕಂಗಾಲಾಗಿದ್ದಾರೆ. ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.

heavy rain in Dharwad
ಧಾರವಾಡದಲ್ಲಿ ವರುಣಾರ್ಭಟ

By

Published : Oct 10, 2020, 5:33 PM IST

ಧಾರವಾಡ:ಜಿಲ್ಲೆಯ ಹಲವೆಡೆ ಭಾರೀ‌ ಮಳೆಯಾಗಿದೆ. ನಿರಂತರ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಜನಜೀವನ ಕೆಲ ಕಾಲ ಅಸ್ತವ್ಯಸ್ತವಾಗಿತ್ತು.

ಧಾರವಾಡದಲ್ಲಿ ವರುಣಾರ್ಭಟಕ್ಕೆ ರೈತರು ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಮಳೆಯಾಗುವುದರಿಂದ ಹತ್ತಿ, ಮೆಣಸಿನಕಾಯಿ ಬೆಳೆಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಧಾರವಾಡದಲ್ಲಿ ವರುಣಾರ್ಭಟ

ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ABOUT THE AUTHOR

...view details