ಹುಬ್ಬಳ್ಳಿ: ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಹುಬ್ಬಳ್ಳಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ, ಜನಜೀವನ ಅಸ್ತವ್ಯಸ್ತ - ಅವಳಿ ನಗರಗಳಲ್ಲಿ ಮಳೆಯ ಅರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ
ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Rain
ಅವಳಿ ನಗರಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದೆ. ಬೆಳಗ್ಗೆಯಿಂದ ರಾತ್ರಿವರೆಗೂ ಬಿಟ್ಟು ಬಿಡದೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನೂ 3 ದಿನಗಳ ಕಾಲ ಹೀಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.