ಹುಬ್ಬಳ್ಳಿ :ಹೆಲ್ಮೆಟ್ ಧರಿಸಿ ಅಮೂಲ್ಯವಾದ ಜೀವಿ ಉಳಿಸಿಕೊಳ್ಳಿ ಎಂದು ವ್ಯಕ್ತಿಯೊಬ್ಬರು ಮಹಾತ್ಮ ಗಾಂಧಿ ವೇಷ ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಮಹಾತ್ಮಾ ಗಾಂಧೀಜಿ ವೇಷ ಧರಿಸಿ ಹೆಲ್ಮೆಟ್ ಕುರಿತು ಜಾಗೃತಿ... ಪ್ರತಿಫಲಾಪೇಕ್ಷೆ ಇಲ್ಲದೆ ಸಾಮಾಜಿಕ ಕಾರ್ಯ - Mahatma Gandhi
ಗದಗ ಜಿಲ್ಲೆ ರೋಣ ತಾಲೂಕಿನ ಕರಕಟ್ಟಿ ಗ್ರಾಮದ ನಿವಾಸಿ ಮುತ್ತಪ್ಪ ತಿರ್ಲಾಪೂರ್ ಮಹಾತ್ಮ ಗಾಂಧಿಯವರ ವೇಷ ಧರಿಸಿ ಹೆಲ್ಮೆಟ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.
ಜಾಗೃತಿ
ಗದಗ ಜಿಲ್ಲೆ ರೋಣ ತಾಲೂಕಿನ ಕರಕಟ್ಟಿ ಗ್ರಾಮದ ನಿವಾಸಿ ಮುತ್ತಪ್ಪ ತಿರ್ಲಾಪೂರ್ ಮಹಾತ್ಮ ಗಾಂಧಿಯವರ ವೇಷ ಧರಿಸಿ ಹೆಲ್ಮೆಟ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.
ನಗರದ ಚೆನ್ನಮ್ಮನ ಸರ್ಕಲ್, ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ವೃತ್ತದಲ್ಲಿ ಸಂಚರಿಸಿ ಮುತ್ತಪ್ಪ ಜಾಗೃತಿ ಮೂಡಿಸುತ್ತಿದ್ದಾರೆ. ಇವರು ಮಹಾತ್ಮ ಗಾಂಧೀಜಿಯವರ ವ್ಯಕ್ತಿತ್ವದಿಂದ ಪ್ರಭಾವಿತರಾಗಿ ಯಾವುದೇ ಪ್ರತಿಫಲಾಪೇಕ್ಷೇ ಇಲ್ಲದೇ ಸಾಮಾಜಿಕ ಸೇವೆ ಮಾಡುತ್ತಿದ್ದಾರೆ.