ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ನಡೆದ ಸ್ಥಳಕ್ಕೆ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಅವರ ತಂಡ ಪರಿಶೀಲನೆ ನಡೆಸಲು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಹಿಂದೂಪರ ಕಾರ್ಯಕರ್ತ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬವರು ಅವಾಜ್ ಹಾಕಿದ್ದಾರೆ.
ಹುಬ್ಬಳ್ಳಿ: ಪೊಲೀಸರಿಗೆ ಧಮ್ಕಿ ಹಾಕಿದ ಹಿಂದೂಪರ ಸಂಘಟನೆ ಕಾರ್ಯಕರ್ತ - ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡದಿದ್ದ ಕಳ್ಳತನ ಪ್ರಕರಣ
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತ ಮಲ್ಲಿಕಾರ್ಜುನ್ ಸತ್ತಿಗೇರಿ ಅವಾಜ್ ಹಾಕಿದ್ದಾರೆ.
theft case in Kims Hospital at hubli
ಇದರ ನಡುವೆ ಅನೇಕ ಹಿಂದೂಪರ ಕಾರ್ಯಕರ್ತರು ಏಕಾಏಕಿ ವಿದ್ಯಾನಗರ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆಯಲ್ಲಿ ತೊಡಗಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಇದನ್ನೂ ಓದಿ:ವಿಶೇಷಚೇತನರಿಗೆ ಬಿಎಂಟಿಸಿಯಿಂದ ಶೀಘ್ರದಲ್ಲೇ ವಿಶೇಷ ಬಸ್ ಸೇವೆ ಆರಂಭ