ಹುಬ್ಬಳ್ಳಿ:ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವಿಗೀಡಾದ ಘಟನೆ ನಗರದ ಗೋಕುಲ್ ರಸ್ತೆಯ ಕೆಎಲ್ಇ ಕಾಲೇಜು ಬಳಿ ಕಳೆದ ರಾತ್ರಿ ನಡೆದಿದೆ. ಅಪಘಾತದ ಬಳಿಕ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಅಂದಾಜು 60 ವಯಸ್ಸಿನ ವ್ಯಕ್ತಿ ಅಸುನೀಗಿದ್ದು, ಗುರುತು ಪತ್ತೆಯಾಗಿಲ್ಲ. ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು, ಸವಾರ ಪರಾರಿ - hit and run case in hubballi
ನಗರದ ಗೋಕುಲ್ ರಸ್ತೆಯ ಕೆಎಲ್ಇ ಕಾಲೇಜು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಗೋಕುಲಲ್ ರಸ್ತೆಯಲ್ಲಿ ಬೈಕ್ ಡಿಕ್ಕಿ ಪಾದಚಾರಿ ಸ್ಥಳದಲ್ಲೆ ಸಾವು