ಹುಬ್ಬಳ್ಳಿ: ಧಾರವಾಡದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಬಸ್ನ ಎಲ್ಲ ನಟ್ ಮತ್ತು ಬೋಲ್ಟ್ಗಳು ಕಳಚಿಕೊಂಡು ಹೋದ ಘಟನೆ ಉಣಕಲ್ ಕ್ರಾಸ್ ಬಳಿ ನಡೆದಿದೆ.
ಚಾಲಕನ ಸಮಯ ಪ್ರಜ್ಞೆಯಿಂದ ಹುಬ್ಬಳ್ಳಿಯಲ್ಲಿ ತಪ್ಪಿದ ಭಾರಿ ಅನಾಹುತ ! - big incident was missed
ಧಾರವಾಡದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸರ್ಕಾರಿ ಬಸ್ ಟೈರ್ನ ಎಲ್ಲಾ ನಟ್ ಮತ್ತು ಬೋಲ್ಟ್ಗಳು ಕಳಚಿ ಹೊರಬಂದಿದ್ದವು. ಇದನ್ನು ಅರಿತ ಚಾಲಕ ಬಸ್ ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ವಾಣಿಜ್ಯ ನಗರಿಯಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದೆ.
![ಚಾಲಕನ ಸಮಯ ಪ್ರಜ್ಞೆಯಿಂದ ಹುಬ್ಬಳ್ಳಿಯಲ್ಲಿ ತಪ್ಪಿದ ಭಾರಿ ಅನಾಹುತ ! ಎನ್ಡಬ್ಲೂಕೆಎಸ್ಆರ್ಟಿಸಿ ಬಸ್](https://etvbharatimages.akamaized.net/etvbharat/prod-images/768-512-7432536-587-7432536-1591011784007.jpg)
ಎನ್ಡಬ್ಲೂಕೆಎಸ್ಆರ್ಟಿಸಿ ಬಸ್
ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ !
ಎನ್ಡಬ್ಲ್ಯೂಕೆಎಸ್ಆರ್ಟಿಸಿ ಬಸ್ ಟೈರ್ನ ಎಲ್ಲ ನಟ್ ಮತ್ತು ಬೋಲ್ಟ್ಗಳು ಕಳಚಿ ಹೊರಬಂದಿದ್ದವು. ಇದನ್ನು ಅರಿತ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. 30 ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿದ್ದರು.
ಚಾಲಕನ ಸಮಯಪ್ರಜ್ಞೆಯಿಂದ ವಾಣಿಜ್ಯನಗರಿಯಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದೆ. ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಕೃತಜ್ಞತೆ ಸಲ್ಲಿಸಿದ್ರು. ಅದೃಷ್ಟವಶಾತ್ ಯಾವುದೇ ಅಪಘಾತ ಕೂಡ ಸಂಭವಿಸಿಲ್ಲ.
Last Updated : Jun 1, 2020, 7:07 PM IST