ಹುಬ್ಬಳ್ಳಿ: ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ಪ್ರಚೋದನೆ ನೀಡಿದ ಹಲವರು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದರ ನಡುವೆ ಗಲಭೆ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದ ಎಐಎಮ್ಐಎಮ್ ಮುಖಂಡ ಮಹಮ್ಮದ್ ಆರಿಫ್ ಅವರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣ: ಎಐಎಂಐಎಂ ಮುಖಂಡ ಪೊಲೀಸರ ವಶಕ್ಕೆ - ಮಹಮ್ಮದ್ ಆರಿಫ್ ಪೊಲೀಸರ ವಶಕ್ಕೆ
ಹುಬ್ಬಳ್ಳಿ: ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಮ್ಐಎಮ್ ಮುಖಂಡ ಮಹಮ್ಮದ್ ಆರಿಫ್ ಅವರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಇನ್ನೂ ಹಲವರು ತಲೆಮರೆಸಿಕೊಂಡಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣ: ಎಐಎಂಐಎಂ ಮುಖಂಡ ಪೊಲೀಸರ ವಶಕ್ಕೆ
ಗಲಭೆ ನಡೆದ ದಿನ ಪೊಲೀಸರ ಜೊತೆ ಮೌಲ್ವಿ ವಾಸಿಂ ಪಠಾಣ್ ಹಾಗೂ ಆರಿಫ್ ಇಬ್ಬರೂ ಪೊಲೀಸ್ ಇನ್ಸ್ಪೆಕ್ಟರ್ ಜೊತೆಗೆ ವಾದ ಮಾಡಿದ್ದನು. ಗಲಭೆಯ ನಂತರ ತಲೆಮರೆಸಿಕೊಂಡಿದ್ದ ಮಹಮ್ಮದ್ ಆರಿಫ್ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದು ಗಲಭೆಯಲ್ಲಿ ಆರಿಫ್ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ನಾವೆಲ್ಲರೂ ಒಂದೇ ತಾಯಿಯ ಮಕ್ಕಳು.. ಶಾಂತಿ ಸೌಹಾರ್ದತೆಯಿಂದ ಬದುಕೋಣ: ಅಬ್ದುಲ್ ಅಜೀಮ್