ಹುಬ್ಬಳ್ಳಿ :ನನಗೆ ಯಾವುದೇ ಅಧಿಕಾರದ ಆಸೆ ಇಲ್ಲ, ನಾನು ಯಾವುದೇ ಲಾಬಿ ಮಾಡಿಲ್ಲ. ಸಂಪುಟಕ್ಕೆ ಸೇರಿಸಿಕೊಳ್ಳುವುದು ಸಿಎಂ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ : ಮಾಜಿ ಸಚಿವ ಮುರುಗೇಶ ನಿರಾಣಿ - ಮಾಜಿ ಸಚಿವ ಮುರುಗೇಶ ನಿರಾಣಿ
ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಜವಾಬ್ದಾರಿ ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ನೆರೆ ಮತ್ತು ಕೋವಿಡ್ ಕುರಿತಾದ ಕಾರ್ಯ ಆರಂಭಿಸಿದ್ದಾರೆ.
ಮಾಜಿ ಸಚಿವ ಮುರುಗೇಶ ನಿರಾಣಿ ಪ್ರತಿಕ್ರಿಯೆ
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಜವಾಬ್ದಾರಿ ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ನೆರೆ ಮತ್ತು ಕೋವಿಡ್ ಕುರಿತಾದ ಕಾರ್ಯ ಆರಂಭಿಸಿದ್ದಾರೆ ಎಂದರು.
ಇದನ್ನೂ ಓದಿ:ಬಿಎಸ್ವೈ ದೂರ ಇಟ್ಟು ಏನೂ ಮಾಡಲು ಸಾಧ್ಯವಿಲ್ಲ, ಸರ್ಕಾರಕ್ಕೆ ಸಂಕಷ್ಟ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್ಡಿಡಿ