ಧಾರವಾಡ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಚುನಾವಣಾ ಅಧಿಕಾರಿಗಳಿಂದ ಅಕ್ರಮ ಮದ್ಯ ಹಾಗೂ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಗಳಿಂದ ಅಕ್ರಮ ಮದ್ಯ ಹಾಗೂ ಸೀರೆ ವಶ - ಉಪ್ಪಿನಬೇಟಗೇರಿ
ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯಾದ್ಯಂತ 128 ಕಡೆ ದಾಳಿ ನಡೆಸಿ ಒಟ್ಟು 7,98,659 ರೂಪಾಯಿ ಮೌಲ್ಯದ ಮದ್ಯ ಹಾಗೂ ದಾಖಲೆ ಇಲ್ಲದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ
ಚುನಾವಣಾ ಅಧಿಕಾರಿಗಳಿಂದ ಅಕ್ರಮ ಮದ್ಯ ಹಾಗೂ ಸೀರೆ ವಶ
ಜಿಲ್ಲೆಯಾದ್ಯಂತ 128 ಕಡೆ ದಾಳಿ ನಡೆಸಿ ಒಟ್ಟು 7,98,659 ರೂಪಾಯಿ ಮೌಲ್ಯದ ಮದ್ಯ ಹಾಗೂ ದಾಖಲೆ ಇಲ್ಲದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಉಪ್ಪಿನಬೇಟಗೇರಿ ಗ್ರಾಮದಲ್ಲಿ 35 ಸಾವಿರ ರೂಪಾಯಿ ಮೌಲ್ಯದ ಸೀರೆಗಳ ವಶಕ್ಕೆ ಪಡೆದಿದ್ದು, ದಾಖಲೆ ಇಲ್ಲದೆ ಸೀರೆಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.