ಹುಬ್ಬಳ್ಳಿ :ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 12 ಮಂದಿಯನ್ನು ಪೊಲೀಸರು ಕಿಮ್ಸ್ಗೆ ದಾಖಲಿಸಿದ್ದಾರೆ. ನಗರದ ಗೋಪನಕೊಪ್ಪದ ಈ 12 ಜನ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಮೇಲೆ, ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಕ್ವಾರಂಟೈನ್ಗಾಗಿ ಕಿಮ್ಸ್‌ನಲ್ಲಿಸಿದ್ದಾರೆ.
ನಿಜಾಮುದ್ದೀನ್ ಸಭೆಗೆ ತೆರಳಿದ್ದ ಹುಬ್ಬಳ್ಳಿಯ 12 ಮಂದಿ ಕಿಮ್ಸ್ಗೆ ಶಿಫ್ಟ್.. - Hubli home quarantine news
ಕೊರೊನಾ ತಮಗೆ ಇಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಆಗ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ.
![ನಿಜಾಮುದ್ದೀನ್ ಸಭೆಗೆ ತೆರಳಿದ್ದ ಹುಬ್ಬಳ್ಳಿಯ 12 ಮಂದಿ ಕಿಮ್ಸ್ಗೆ ಶಿಫ್ಟ್.. Kims](https://etvbharatimages.akamaized.net/etvbharat/prod-images/768-512-6631197-thumbnail-3x2-chai.jpg)
ಕಿಮ್ಸ್
ಆದರೆ, ಕೊರೊನಾ ತಮಗೆ ಇಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಆಗ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ತಪಾಸಣೆ ಮಾಡುವುದಾಗಿ ಹೇಳಿ ಪೊಲೀಸರು ಕರೆದುಕೊಂಡು ಬಂದಿದ್ದಾರೆ.