ಹುಬ್ಬಳ್ಳಿ:ಲಾಕ್ ಡೌನ್ ಸಡಿಲಿಕೆ ಬಳಿಕ ಭಾರತೀಯ ರೈಲ್ವೆ ಇಲಾಖೆ ಕೆಲವು ಸೂಕ್ತ ನಿರ್ದೇಶನಗಳನ್ನು ಜಾರಿ ಮಾಡಿ ಸಾರ್ವಜನಿಕರ ಸೇವೆಗೆ ಹತ್ತು ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ಪ್ರಾರಂಭಿಸಲು ಚಿಂತನೆ ನಡೆಸಿದೆ.
ಭಾರತೀಯ ರೈಲ್ವೆ ವಲಯದ ನೈರುತ್ಯ ವಿಭಾಗದಲ್ಲಿ ಸುಮಾರು ಹತ್ತು ವಿಶೇಷ ಎಕ್ಸ್ಪ್ರೆಸ್ ರೈಲುಗಳು ಕಾರ್ಯಾರಂಭ ಮಾಡಲು ಸಿದ್ಧತೆ ನಡೆದಿದೆ.
ರೈಲುಗಳ ಸಂಚಾರದ ಮಾಹಿತಿ:
06587/06588 ಯಶವಂತಪುರದಿಂದ ಬಿಕಾನೇರ್ ಗೆ ವಾರಕ್ಕೊಮ್ಮೆ ಸಂಚರಿಸಲಿದೆ.