ಹುಬ್ಬಳ್ಳಿ: ಕೊರೊನಾ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆ ನಿಮಿತ್ತ ವಿಶೇಷವಾಗಿ ಗೌರವಿಸಿ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ.
ಮೇ ದಿನದ ನಿಮಿತ್ತ ಪೌರಕಾರ್ಮಿಕರಿಗೆ ಅಭಿನಂದನೆ - international workers day
ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಕಾರ್ಮಿಕ ದಿನದ ನಿಮಿತ್ತ ಗೌರವಿಸಿ, ದಿನಸಿ ಕಿಟ್ಗಳನ್ನು ವಿತರಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ.
ಮೇ ದಿನದ ಅಂಗವಾಗಿ ಪೌರಕಾರ್ಮಿಕರಿಗೆ ಅಭಿನಂದನೆ
ಕೊರೊನಾ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಪುಷ್ಪಗಳನ್ನು ಎರಚುವ ಮೂಲಕ ಶಾಲು ಹೊದಿಸಿ, ಮಾಲೆ ಹಾಕಿ ಸತ್ಕಾರ ಮಾಡಲಾಯಿತು. ಸಾಮಾಜಿಕ ಕಾರ್ಯಕ್ಕೆ ವಂದನಾ ಪತ್ರ ನೀಡಿ, ಗೌರವಿಸಿದರು.
ಎಲ್ಲರಿಗೂ ದಿನಸಿ ಕಿಟ್ಗಳನ್ನು ವಿತರಿಸಿ, ಗೌರವ ಸಲ್ಲಿಸಿದರು.
Last Updated : May 2, 2020, 8:38 PM IST