ಕೊರೊನಾ ಪರಿಹಾರ ನಿಧಿಗೆ ವರ್ಷದ ವೇತನ ನೀಡಿದ ಸಚಿವ ಶೆಟ್ಟರ್ - ಜಗದೀಶ್ ಶೆಟ್ಟರ್ರ ಒಂದು ವರ್ಷದ ವೇತನ ದೇಣಿಗೆ
ರಾಜ್ಯದಲ್ಲಿ ಕೋವಿಡ್ -19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾವರ್ಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್ 19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾವರ್ಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದಾರೆ. ಈ ಕುರಿತಂತೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
TAGGED:
corona relief fund