ಕರ್ನಾಟಕ

karnataka

ETV Bharat / state

ಜನತಾ ಕರ್ಫ್ಯೂ ಹಿನ್ನೆಲೆ ಮಾ.22ರಂದು ಚಿಗರಿ ಸೇವೆ ಸಹ ಸ್ಥಗಿತ - Janata Curfew

ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಜನತಾ ಕರ್ಫ್ಯೂ ಹಿನ್ನೆಲೆ ಇದೇ ಭಾನುವಾರ ಬಿಆರ್​ಟಿಎಸ್​ ಬಸ್​ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

chigari service breakdown
ಜನತಾ ಕರ್ಫ್ಯೂ ಹಿನ್ನೆಲೆ ಮಾ.22ರಂದು ಚಿಗರಿ ಸೇವೆ ಸ್ಥಗಿತ

By

Published : Mar 21, 2020, 5:40 PM IST

ಹುಬ್ಬಳ್ಳಿ:ಕೊರೊನಾ ವೈರಸ್​​ ಹರಡದಂತೆ ಕೇಂದ್ರ ಸರ್ಕಾರ ಜಾರಿ ಮಾಡಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಮಾ. 22ರಂದು ಭಾನುವಾರ ಹುಬ್ಬಳ್ಳಿ-ಧಾರವಾಡ ಮಧ್ಯದ ಬಿಆರ್​ಟಿಎಸ್​ ಬಸ್​ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಆರ್​ಟಿಎಸ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನತಾ ಕರ್ಫ್ಯೂ ಹಿನ್ನೆಲೆ ಮಾ.22ರಂದು ಚಿಗರಿ ಸೇವೆ ಸ್ಥಗಿತ

ಈ ಕುರಿತು ಮಾಹಿತಿ ನೀಡಿರುವ ಅವರು, ಜನತಾ ಕರ್ಫ್ಯೂ ಹಿನ್ನೆಲೆ ಚಿಗರಿ ಬಸ್​​ ಸಂಚಾರದ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಗರ ಹಾಗೂ ಉಪನಗರ ಬಸ್​​ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details