ಕಲಘಟಗಿ:ತಾಲೂಕಿನ ಗ್ರಾಮ ಪಂಚಾಯತ್ ನೌಕರರ ಸಂಘ ತಮ್ಮ ವಿವಿಧ ಬೇಡಿಕೆಗಳಿಗೆ ಈಡೇರಿಸಲು ಒತ್ತಾಯಿಸಿ ತಾಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಿಗೆ ಮನವಿ ನೀಡಲಾಯಿತು.
ಕಲಘಟಗಿ: ಗ್ರಾ.ಪಂ. ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ - ಕಲಘಟಗಿ ಗ್ರಾಮ ಪಂಚಾಯತಿ ನೌಕಕರು
ಕಲಘಟಗಿ ತಾಲೂಕಿನ ಗ್ರಾಮ ಪಂಚಾಯತ್ ನೌಕರರ ಸಂಘ ತಮ್ಮ ವಿವಿಧ ಬೇಡಿಕೆಗಳಿಗೆ ಈಡೇರಿಸಲು ಒತ್ತಾಯಿಸಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
Kalaghatagi
14ನೇ ಹಣಕಾಸು ಆಯೋಗದ ಹಣದಲ್ಲಿ ಗ್ರಾಮ ಪಂಚಾಯಿತಿ ನೌಕರರ ಬಾಕಿ ವೇತನ ನೀಡಬೇಕು, ಸೇವಾ ಪುಸ್ತಕ ತೆರೆಯಬೇಕು, ಅಕ್ರಮ ನೇಮಕ ತಡೆಗಟ್ಟಬೇಕು ಹಾಗೂ ಗ್ರಾಮ ಪಂಚಾಯಿತಿ ನೌಕರರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕೆಂದು ಒತ್ತಾಯಿಸಲಾಯಿತು.
ಇದೇ ವೇಳೆ ನೌಕರರ ಸಂಘದ ಅಧ್ಯಕ್ಷ ಮಹೇಶ ಹುಲಗೊಡ, ಗೋವಿಂದ ಓಲೇಕಾರ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.