ಹುಬ್ಬಳ್ಳಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ನೀರಸಾಗರ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಬೃಹತ್ ಜಲಾಶಯದ ಕ್ರೆಸ್ಟ್ ಗೇಟ್ಗಳನ್ನು ತೆರೆದು ನೀರು ಹೋರಬಿಟ್ಟ ರೀತಿ ಕೆರೆ ಮೈತುಂಬಿ ಹರಿಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
ಮೈದುಂಬಿ ಹರಿದು ಕಣ್ಮನ ಸೆಳೆಯುತ್ತಿದೆ ನೀರಸಾಗರ ಕೆರೆ - ವಿಡಿಯೋ - ಕಲಘಟಗಿ ತಾಲೂಕು
ಕಲಘಟಗಿ ತಾಲೂಕಿನ ನೀರಸಾಗರ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹರಿದು ಹೋಗುತ್ತಿದೆ.
ಕಣ್ಮನ ಸೆಳೆವ ನೀರಸಾಗರ ಕೆರೆ
ಈ ಮನಮೋಹಕ ದೃಶ್ಯ ಕಣ್ತುಂಬಿಕೊಳ್ಳಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.