ಕರ್ನಾಟಕ

karnataka

ETV Bharat / state

ರೈಲ್ವೆ ಗೇಟ್​ ನಾಮಫಲಕದಲ್ಲಿ ಕನ್ನಡದ ಬದಲು ತೆಲುಗು.. ಕ್ರಮಕ್ಕೆ ನವ ನಿರ್ಮಾಣ ಸೇನೆ ಆಗ್ರಹ

ರೈಲ್ವೆ ಗೇಟ್​ಗೆ ಅಳವಡಿಸಲಾಗಿರುವ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ರೈಲ್ವೆ ಕೂಡಲೇ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಒತ್ತಾಯಸಿದರು.

Kannada disregard in railway gate boards in dharwad
ಜಿಲ್ಲಾಧ್ಯಕ್ಷ ಗಿರೀಶ ಪೂಜಾರ

By

Published : Feb 4, 2020, 6:55 PM IST

ಧಾರವಾಡ: ರೈಲ್ವೆ ಗೇಟ್​ಗೆ ಅಳವಡಿಸಲಾಗಿರುವ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ರೈಲ್ವೆ ಕೂಡಲೇ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಗಿರೀಶ ಪೂಜಾರ

ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿನ ರೈಲ್ವೆ ಗೇಟ್​ನ ನಾಮಫಲಕದಲ್ಲಿ ಇಂಗ್ಲಿಷ್, ಹಿಂದಿ ಹಾಗೂ ತೆಲಗು ಭಾಷೆಗಳನ್ನು ಬಳಸಲಾಗಿದೆ. ಇದರಿಂದ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಾನ್ಯತೆ ನೀಡಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಆಗ್ರಹಿಸಿದರು.

25000 ವೋಲ್ಟ್ ವಿದ್ಯುತ್ ಲೈನ್ ಇರುವ ಬಗ್ಗೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿರುವ ನಾಮಫಲಕದಲ್ಲಿ ಇದು ಕಂಡು ಬಂದಿದೆ.

For All Latest Updates

TAGGED:

ABOUT THE AUTHOR

...view details