ಧಾರವಾಡ:ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿಯಿಂದ ಧರಣಿ - ಧಾರವಾಡ ರೈತಸೇನಾ ರಾಜ್ಯ ಸಮಿತಿ
ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ವಿವಿಧ ಬೇಡಿಕೆ ಪೂರೈಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ಧರಣಿ
ವಿವಿಧ ಬೇಡಿಕೆ ಪೂರೈಕೆಗೆ ಆಗ್ರಹಿಸಿ ರೈತಸೇನಾ ಕರ್ನಾಟಕ ರಾಜ್ಯ ಸಮಿತಿ ಧರಣಿ
ರಾಜ್ಯ ಸರ್ಕಾರ ಈ ಕೂಡಲೇ ಬೆಳೆಗಳಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ಘೋಷಿಸಿ, ಜಿಲ್ಲಾ, ತಾಲೂಕು ಹಾಗೂ ಹೋಬಳಿಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ರೈತರು ಬೆಳೆದ ಎಲ್ಲಾ ದವಸ-ಧಾನ್ಯಗಳಿಗೆ ಇತಿಮಿತಿ ಹೇರದೆ ಬೆಳೆದ ಬೆಳೆ ಎಷ್ಟೇ ಪ್ರಮಾಣದಲ್ಲಿದ್ದರೂ ಸರ್ಕಾರ ಖರೀದಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರೈತಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ, ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರೆಸಲಾಗುವುದು ಎಂದರು.