ಕರ್ನಾಟಕ

karnataka

ETV Bharat / state

ಸಾರಿಗೆ ನೌಕರರ ಮುಷ್ಕರ: ಕವಿವಿ ಸ್ನಾತಕ ಪರೀಕ್ಷೆಗಳು ಮುಂದೂಡಿಕೆ - ಕವಿವಿ ಸ್ನಾತಕ ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಕಾರಣ ಕವಿವಿ ಪರೀಕ್ಷೆಗಳನ್ನು ಮುಂದೂಡಿದೆ.

Kvv
Kvv

By

Published : Apr 14, 2021, 5:16 PM IST

ಧಾರವಾಡ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಏಪ್ರಿಲ್ 15 - 17ರವರೆಗೆ ನಡೆಯಬೇಕಿದ್ದ ಸ್ನಾತಕ ಕೋರ್ಸ್​ಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಕಾರಣ ಕವಿವಿ ಪರೀಕ್ಷೆಗಳನ್ನು ಮುಂದೂಡಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ‌ತಿಳಿಸಲಾಗುವುದು ಎಂದು ಕವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಕದಂ ಪ್ರಕಟಣೆ ಹೊರಡಿಸಿದ್ದಾರೆ.

ABOUT THE AUTHOR

...view details