ಕರ್ನಾಟಕ

karnataka

ETV Bharat / state

ಕಲಘಟಗಿ ತಾಲೂಕಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕಗೊಂಡ ಜನ

ಹುಬ್ಬಳ್ಳಿಯ ಕಲಘಟಗಿ ತಾಲೂಕಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಾಕು ನಾಯಿ, ಹಸು ಹಾಗೂ ಮೇಕೆ ಮರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ.

Leopard found in Kalaghatagi
ಕಲಘಟಗಿಯಲ್ಲಿ ಚಿರತೆ ಪ್ರತ್ಯಕ್ಷ

By

Published : Feb 7, 2022, 9:02 AM IST

ಹುಬ್ಬಳ್ಳಿ:ಇಲ್ಲಿನ ಕಲಘಟಗಿ ತಾಲೂಕಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕಗೊಂಡಿದ್ದಾರೆ.

ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿನ ಸಾಕು ನಾಯಿ, ಹಸು ಹಾಗೂ ಮೇಕೆ ಮರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಹೆಚ್ಚಿದ ತಾಪ... ಹೊರಬರುತ್ತಿರುವ ಹಾವುಗಳು... ಜನರಿಂದ ಬಿಬಿಎಂಪಿಗೆ ನಿತ್ಯ ಕರೆ

ಚಿರತೆ ದಾಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಆದ್ರೆ ಇದುವರೆಗೂ ಸಿಬ್ಬಂದಿ ತಪಾಸಣೆ ಮಾಡಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಸಾಕು ನಾಯಿ ಚಿರತೆ ಪಾಲು

ABOUT THE AUTHOR

...view details