ಕರ್ನಾಟಕ

karnataka

ETV Bharat / state

ಚಿರತೆಗಾಗಿ ತೀವ್ರಗೊಂಡ ಹುಡುಕಾಟ.. ಕೇಂದ್ರೀಯ ವಿದ್ಯಾಲಯದ ಹಳೆ ಕಟ್ಟಡ ನೆಲಸಮ.. - ಅರಣ್ಯ ಇಲಾಖೆ

ಡಿಎಫ್​​​ಒ ಯಶಪಾಲ ಕ್ಷೀರಸಾಗರ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ನಗರದ ನೃಪತುಂಗ ಬೆಟ್ಟ, ರಾಜನಗರ, ಶಿರಡಿ ನಗರ ಮತ್ತಿತರ ಕಡೆ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ..

Leopard operation undergone at Hubballi
ಚಿರತೆಗಾಗಿ ತೀವ್ರಗೊಂಡ ಹುಡುಕಾಟ

By

Published : Sep 22, 2021, 5:35 PM IST

ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ. ನಿನ್ನೆಯಿಂದ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡ ತೆರವು ಕಾರ್ಯ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಡಿಎಫ್​​​ಒ ಯಶಪಾಲ ಕ್ಷೀರಸಾಗರ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ನಗರದ ನೃಪತುಂಗ ಬೆಟ್ಟ, ರಾಜನಗರ, ಶಿರಡಿನಗರ ಮತ್ತಿತರ ಕಡೆ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಜೊತೆಗೆ ಚಿರತೆ ಸೆರೆಗಾಗಿ ಬೋನ್​ ಇಟ್ಟು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಚಿರತೆಗಾಗಿ ತೀವ್ರಗೊಂಡ ಹುಡುಕಾಟ

ಇದೀಗ ಅರಣ್ಯ ಇಲಾಖೆ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡ ತೆರವು ಮಾಡುತ್ತಿದ್ದು, ಈ ಕುರಿತು ವಿಧಾನಸಭೆ ಕಲಾಪದಲ್ಲೂ ಪ್ರಸ್ತಾಪವಾಗಿದೆ.

ಇದನ್ನೂ ಓದಿ:ಶಾಲೆ ಬಳಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಅರಣ್ಯ ಇಲಾಖೆ ಸ್ಥಳದಲ್ಲೇ ಠಿಕಾಣಿ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ABOUT THE AUTHOR

...view details