ಹುಬ್ಬಳ್ಳಿ: ಕೊರಮ, ಕೊರಚ, ಭೋವಿ, ಲಂಬಾಣಿ ಸಮುದಾಯವನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಯಿಂದ ಕೈಬಿಡದಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಲಾಯಿತು.
ಕೊರಮ, ಕೊರಚ, ಭೋವಿ ಸಮಾಜವನ್ನು ಪರಿಶಿಷ್ಟ ಜಾತಿಯಿಂದ ಕೈಬಿಡದಂತೆ ಪತ್ರ ಚಳುವಳಿ - Hubli
ಕೊರಮ, ಕೊರಚ, ಭೋವಿ ಹಾಗು ಲಂಬಾಣಿ ಸಮುದಾಯವನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಯಿಂದ ಕೈಬಿಡದಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಲಾಯಿತು.
ಪತ್ರ ಚಳುವಳಿ
ಈ ನಾಲ್ಕು ಸಮುದಾಯದ ಜನರ ಬದುಕು ಸಂಕಷ್ಟದ ಸ್ಥಿತಿಯಲ್ಲಿದ್ದು, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಯಿಂದ ಹೊರಗಿಡಬಾರದು ಎಂದು ಒತ್ತಾಯಿಸಿದರು.