ಕರ್ನಾಟಕ

karnataka

ETV Bharat / state

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ.. ಬಿ ಡಿ ಹಿರೇಮಠ - Kalagatagi dharwada latest news

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಕುರಿತು ಶೀಘ್ರ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ‌ ಮಾಡುವುದು ಅನಿವಾರ್ಯ..

Veerashaiva lingayuta group
Veerashaiva lingayuta group

By

Published : Jun 27, 2020, 7:43 PM IST

ಕಲಘಟಗಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ವೀರಶೈವ ಲಿಂಗಾಯತ ಒಕ್ಕೂಟ ಆಶ್ರಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ತಹಶೀಲ್ದಾರ್ ‌ಮೂಲಕ ಮನವಿ ಸಲ್ಲಿಸಲಾಯಿತು.

ಹಿರಿಯ ನ್ಯಾಯವಾದಿ ಬಿ ಡಿ ಹಿರೇಮಠ ಮಾತನಾಡಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಕುರಿತು ಶೀಘ್ರ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ‌ ಮಾಡುವುದು ಅನಿವಾರ್ಯ ಎಂದರು.

ಈ ವೇಳೆ ರಾಜಶೇಖರ ಮೆಣಸಿನಕಾಯಿ, ಬಂಗಾರೇಶ ಹಿರೇಮಠ, ಪರಮೇಶ್ವರ ಕಮ್ಮಾರ, ಶರಣಪ್ಪ ಮತ್ತಿಗಟ್ಟಿ, ಸಿ ಬಿ ಹೊನ್ನಳ್ಳಿ, ಉಳವಪ್ಪ ಬಳಿಗೇರ, ನಿಜಗುಣಿ ಕೆಲಗೇರಿ, ನಾಗರಾಜ ಗಂಜಿಗಟ್ಟಿ, ಶರಣಪ್ಲ, ಶಿವಾನಂದ, ಶೇಖಪ್ಪ‌ ಬೆಲ್ಲದ ಹಾಗೂ‌ ಸಮಾಜದ ಪ್ರಮುಖ ಮುಖಂಡರು ಇದ್ದರು.

ABOUT THE AUTHOR

...view details