ಕರ್ನಾಟಕ

karnataka

ಹುಬ್ಬಳ್ಳಿ ಕಿಮ್ಸ್​​ನಲ್ಲಿ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಕಿಮ್ಸ್​​ನ ಮೂರನೇ ಮಹಡಿಯಲ್ಲಿನ ಲೇಬರ್ ವಾರ್ಡ್​ನ ಕಾರಿಡಾರ್ ಬಳಿ ಆಯತಪ್ಪಿ ವ್ಯಕ್ತಿ ಮೇಲಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ನಡೆದಿದೆ.

By

Published : Jan 31, 2020, 5:39 PM IST

Published : Jan 31, 2020, 5:39 PM IST

Man died when he fell down by building in Hubli
ಆಯಾ ತಪ್ಪಿ ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವು

ಹುಬ್ಬಳ್ಳಿ:ಕಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಆಯ ತಪ್ಪಿ ಬಿದ್ದು ವ್ಯಕ್ತಿವೋರ್ವ ಸಾವನ್ನಪ್ಪಿದ್ದಾನೆ.

ಕಿಮ್ಸ್​​ ಕಟ್ಟಡದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ಕಿಮ್ಸ್​​ನ ಮೂರನೇ ಮಹಡಿಯಲ್ಲಿನ ಲೇಬರ್ ವಾರ್ಡ್​ನ ಕಾರಿಡಾರ್ ಬಳಿ ಆಯ ತಪ್ಪಿ ವ್ಯಕ್ತಿ ಮೇಲಿಂದ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದ್ದು, ಮೃತ ವ್ಯಕ್ತಿ ರೋಗಿಯ ಸಂಬಂಧಿಯೆಂದು ಶಂಕಿಸಲಾಗಿದೆ.

ಮೃತ ವ್ಯಕ್ತಿ

ಸ್ಥಳಕ್ಕೆ ವಿದ್ಯಾನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details