ಕರ್ನಾಟಕ

karnataka

ETV Bharat / state

ಹಾಡಹಗಲೇ ಮನೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ, ಆರೋಪಿಗೆ ಪೊಲೀಸರಿಂದ ಶೋಧ - man murdered at home

ಹಾಡಹಗಲಲ್ಲೇ ಯುವಕನೊಬ್ಬನನ್ನು ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

home
ಮನೆಯಲ್ಲೇ ವ್ಯಕ್ತಿ ಕೊಲೆ

By

Published : Jun 25, 2020, 5:18 PM IST

ಧಾರವಾಡ: ನಗರದಲ್ಲಿ ಹಾಡುಹಗಲೇ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ತಾಲೂಕಿನ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹನುಮಂತಗೌಡ ಪಾಟೀಲ (28) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲೇ ವ್ಯಕ್ತಿ ಕೊಲೆ

ಘಟನಾ ಸ್ಥಳಕ್ಕೆ ಶ್ವಾನದಳದೊಂದಿಗೆ ಬಂದ ಪೊಲೀಸ್ ಸಿಬ್ಬಂದಿ ಆರೋಪಿ ಪತ್ತೆಗಾಗಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತನ ಸಹೋದರ, ತಾಯಿಯ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

ABOUT THE AUTHOR

...view details