ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ : ಮಾಸ್ಕ್ ಧರಿಸುವಂತೆ ಜನ ಜಾಗೃತಿ ರ್ಯಾಲಿ! - ಹುಬ್ಬಳ್ಳಿಯಲ್ಲಿ ಜನಜಾಗೃತಿ ರ್ಯಾಲಿ

ಹು-ಧಾ ಮಹಾನಗರ ಪಾಲಿಕೆ ಹಾಗೂ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಮಾಸ್ಕ್ ಧರಿಸುವಂತೆ ಜನ ಜಾಗೃತಿ ಮೂಡಿಸಲಾಯಿತು.

Covid awareness
Covid awareness

By

Published : Aug 6, 2020, 3:29 PM IST

ಹುಬ್ಬಳ್ಳಿ :ಹು-ಧಾ ಮಹಾನಗರ ಪಾಲಿಕೆ ಹಾಗೂ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಯಿತು.

ನಗರದ ದುರ್ಗದಬೈಲ್ ನಿಂದ ಮಹಾನಗರ ಪಾಲಿಕೆಯ ವರೆಗೆ ಪಾದ ಯಾತ್ರೆ ಮಾಡುವುದರ ಮೂಲಕ ಪ್ರತಿಯೊಬ್ಬರು ಮಾಸ್ಕ್ ಧರಿಸುವಂತೆ ಜನಜಾಗೃತಿ ಮೂಡಿಸಿದರು.

ಜಿಲ್ಲೆಯಲ್ಲಿ ಕೊರೊನ ಹಾವಳಿ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ. ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಿದರೆ ಕೊರೊನಾದಿಂದ ಮುಕ್ತವಾಗಲು ಸಾಧ್ಯ, ಮನೆಯಿಂದ ಹೊರಗಡೆ ಬಂದರೆ ತಕ್ಷಣವೇ ಮಾಸ್ಕ್ ಹಾಕಿಕೊಳ್ಳಿ, ಸೋಪು ಅಥವಾ ಸ್ಯಾನಿಟೈಜರ್ ನಿಂದ ಕೈ ತೊಳೆದುಕೊಳ್ಳಿ ಎಂದು ಜಾಗೃತಿ ಮೂಡಿಸುವುದರ ಜೊತೆಗೆ ಮನವಿ ಮಾಡಿದರು.

ABOUT THE AUTHOR

...view details