ಹುಬ್ಬಳ್ಳಿ:ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ನಾನೇನು ಹೇಳುವುದಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್ - ಸಚಿವ ಸಂಪುಟ ವಿಸ್ತರಣೆ ಸಿಎಂ
ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಇಂದಿರಾ ಗಾಜಿನ ಮನೆ ಆವರಣದಲ್ಲಿರುವ 'ಮಹರ್ಷಿ ವಾಲ್ಮೀಕಿ' ಪುತ್ಥಳಿಗೆ ನಮನ ಸಲ್ಲಿಸಿದ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್
ಬಿ.ಎಸ್.ಯಡಿಯೂರಪ್ಪ ಅವರು ಇನ್ನೂ 3 ವರ್ಷ ಸಿಎಂ ಸ್ಥಾನದಲ್ಲಿ ಇರೋದು ಅನುಮಾನ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಅವರವರ ವೈಯಕ್ತಿಕ ಹೇಳಿಕೆ ವಿಚಾರದ ಬಗ್ಗೆ ಅವರನ್ನೇ ಕೇಳಿ ಎಂದರು.
Last Updated : Oct 31, 2020, 3:51 PM IST