ಕರ್ನಾಟಕ

karnataka

ETV Bharat / state

ರಾಮನಕೊಪ್ಪ ಸರ್ಕಾರಿ ಶಾಲೆಗೆ ಸಚಿವ ಸುರೇಶ್​ ಕುಮಾರ್​​​​​​ ಭೇಟಿ - ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅನಿರೀಕ್ಷಿತವಾಗಿ ಭೇಟಿ ನೀಡಿದರು.

ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ಭೇಟಿ
ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ಭೇಟಿ

By

Published : Dec 23, 2019, 4:20 PM IST

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅನಿರೀಕ್ಷಿತವಾಗಿ ಭೇಟಿ ನೀಡಿದರು.

ಈ ವೇಳೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಸಾಧನೆ ಸಾಧ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಹಾಗೂ ಉತ್ತಮ ಫಲಿತಾಂಶ ಪಡೆಯಲು ಸಲಹೆ ಸೂಚನೆಗಳನ್ನು ನೀಡಿದರು.

ಇನ್ನು ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಬಿ.ಕೆ.ಎಸ್.ವರ್ಧನ್, ಉಪ ನಿರ್ದೇಶಕ ಗಜಾನನ ಮನ್ನಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ.ಮಠಪತಿ, ಶ್ರೀಶೈಲ ಕರಿಕಟ್ಟಿ ಸೇರಿದಂತೆ ಮತ್ತಿತರರು ಇದ್ದರು.

ABOUT THE AUTHOR

...view details