ಧಾರವಾಡ: ಮನೆಯ ಎರಡನೇ ಮಹಡಿಯಿಂದ ಬಿದ್ದು ವೃದ್ಧೆ ಮೃತಪಟ್ಟಿರುವ ಘಟನೆ ನಗರದ ಸಪ್ತಾಪುರ ಬಡಾವಣೆಯಲ್ಲಿ ನಡೆದಿದೆ.
ಧಾರವಾಡದಲ್ಲಿ ಮನೆಯ ಎರಡನೇ ಮಹಡಿಯಿಂದ ಬಿದ್ದು ವೃದ್ಧೆ ಸಾವು - ಧಾರವಾಡ ಉಪನಗರ ಪೊಲೀಸ್ ಠಾಣೆ
ಮನೆಯ ಎರಡನೇ ಮಹಡಿಯಿಂದ ಬಿದ್ದು ವೃದ್ಧೆ ಮೃತಪಟ್ಟಿರುವ ಘಟನೆ ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿ ನಡೆದಿದೆ.
ಮನೆಯ ಎರಡನೇ ಮಹಡಿಯಿಂದ ಬಿದ್ದು ವೃದ್ಧೆ ಸಾವು
ಸಪ್ತಾಪುರ ಬಡಾವಣೆಯ ಸರೋಜಾ ಸಾಟಿ(65) ಮೃತ ವೃದ್ಧೆ. ಸರೋಜಾ ಮನೆಯಲ್ಲಿ ಒಬ್ಬಂಟಿಯಾಗಿಯೇ ವಾಸವಿದ್ದರು ಎಂದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.