ಹುಬ್ಬಳ್ಳಿ:ನಗರದ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆಯಿಂದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಹಿಂದೆ ಸರಿದಿದೆ. ಮುಸ್ಲಿಮರ ಭಾವನೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಜಯಂತಿ ಆಚರಣೆ ಮಾಡಲ್ಲ ಎಂದು ಪಕ್ಷ ಲಿಖಿತ ಹೇಳಿಕೆ ನೀಡಿದೆ. ಮುಂಜಾಗೃತ ಕ್ರಮವಾಗಿ ಮೈದಾನದ ಸುತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.
ಈದ್ಗಾ ಮೈದಾನದಲ್ಲಿ ಓಬವ್ವ ಜಯಂತಿ ಆಚರಿಸಲ್ಲ: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ - onake obavva Jayanthi cancelled at hubballi
ಈದ್ಗಾ ಮೈದಾನದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಮಹಾನಗರ ಪಾಲಿಕೆಗೆ ನ. 8ರಂದು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಮನವಿ ಮಾಡಿಕೊಂಡಿದ್ದರು. ಆದ್ರೆ ಈಗ ಆಚರಣೆಯಿಂದ ಹಿಂದೆ ಸರಿದಿದ್ದಾರೆ.
ಈದ್ಗಾ ಮೈದಾನ