ಹುಬ್ಬಳ್ಳಿ: ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಗರದ ಹೊಸ ಸಿದ್ದೇಶ್ವರ ದೇವಸ್ಥಾನ ಎದುರು ನಡೆದಿದೆ.
ಧಾರವಾಡ ಕಡೆಯಿಂದ ವೇಗವಾಗಿ ಬಂದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.