ಧಾರವಾಡ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ.
ರಸ್ತೆ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ - road accident in dharawad
ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ.
road accident
ಮೃತ ಬೈಕ್ ಸವಾರ ಹಾಗೂ ಗಾಯಗೊಂಡಿರುವವರ ಕುರಿತು ಇನ್ನೂ ಮಾಹಿತಿ ಸಿಕ್ಕಿಲ್ಲ. ಲಾರಿ ಚಕ್ರದ ಕೆಳಗೆ ಸಿಲುಕಿ ಓರ್ವ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.