ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್​​ ಪ್ರಕರಣ ಪತ್ತೆ - ಕೊರೊನಾ ಪ್ರಕರಣ

ಧಾರವಾಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಸೋಂಕಿತನು ಹುಬ್ಬಳ್ಳಿಯವನಾಗಿದ್ದು, ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

One more coronavirus positive case found in dharwad
ಧಾರವಾಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

By

Published : Apr 9, 2020, 5:44 PM IST

ಧಾರವಾಡ:ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿರುವ 27 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕಿತನು ಹುಬ್ಬಳ್ಳಿಯವನಾಗಿದ್ದು, ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಮುನ್ನ ಮೊದಲ ಪಾಸಿಟಿವ್ ವ್ಯಕ್ತಿಯು ಚೇತರಿಸಿಕೊಂಡ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೊಂದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ. ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಿಳಿದುಬರಬೇಕಿದೆ.

ABOUT THE AUTHOR

...view details