ಧಾರವಾಡ: ಕಾರ್ಯಕ್ರಮದ ವೇದಿಕೆಯಲ್ಲಿ ಡಿಸಿ ದೀಪಾ ಚೋಳನ್ ವಿರುದ್ಧ ಅಸಮಾಧಾನಗೊಂಡು ವೇದಿಕೆಯಲ್ಲೇ ಸಿಡಿಮಿಡಿಗೊಂಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿ ದೀಪಾ ಚೋಳನ್ ಕಣ್ಣೀರು ವಿಚಾರ, ಪ್ರಹ್ಲಾದ ಜೋಶಿ ವಿರುದ್ಧ ನೆಟ್ಟಿಗರ ಆಕ್ರೋಶ - Dharwad Latest news
ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ ದೀಪಾ ಚೋಳನ್ ವಿರುದ್ಧ ಸಿಡಿಮಿಡಿಗೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೋಶಿ ವಿರುದ್ಧ ನೆಟ್ಟಿಗರ ಆಕ್ರೋಶ
ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ಕೇಂದ್ರ ಸಚಿವ ಜೋಶಿ ಅಸಮಾಧಾನಗೊಂಡು ಗರಂ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಘಟನೆ ನಡೆದಿತ್ತು.