ಧಾರವಾಡ: ಸ್ಟೇರಿಂಗ್ ಕಟ್ ಆಗಿ ಸಿಮೆಂಟ್ ಮಿಕ್ಸರ್ ಲಾರಿ ಪಲ್ಟಿ - ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ಲಾರಿ ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಧಾರವಾಡದಲ್ಲಿ ಈ ಅಪಘಾತ ನಡೆದಿದೆ.

ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದ ಘಟನೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಸಂಭವಿಸಿದೆ.
ಸಿಮೆಂಟ್ ಮಿಕ್ಸರ್ ಲಾರಿ ಪಲ್ಟಿಯಾದ ಸ್ಥಳ
Last Updated : Feb 8, 2021, 10:42 AM IST