ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಸಲು ಐಸಿಎಂಆರ್ ಅನುಮತಿ ನೀಡಿದೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ: ಐಸಿಎಂಆರ್ ಅನುಮತಿ - ICMR approval
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಅನುಮತಿ ನೀಡಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ
ಕೊರೊನಾ ವೈರಸ್ ನಿಯಂತ್ರಣಕ್ಕೆ ಐಸಿಎಂಆರ್ ಅನುಮತಿ ನೀಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ.
ಕಿಮ್ಸ್ ಸೇರಿದಂತೆ ರಾಜ್ಯದಾದ್ಯಂತ 12 ಆಸ್ಪತ್ರೆಗೆ ಐಸಿಎಂಆರ್ ಅನುಮತಿ ನೀಡಿದೆ.