ಧಾರವಾಡ:ಚೆಂಬಳಕಿನ ಕವಿ ಎಂದೇ ಖ್ಯಾತರಾಗಿರುವ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದ ಕಾರಣ ತಪಾಸಣೆಗೆ ತೆರಳಿದ್ದ ಕಣವಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯು ನೆಗೆಟಿವ್ ಬಂದಿದೆ. ಕೋವಿಡ್ ಆರ್ಪಿಸಿಆರ್ ಟೆಸ್ಟ್ ಮಾಡಲಾಗಿತ್ತು.