ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ರೈಲ್ವೇ ಕೆಳ ಸೇತುವೆಗೆ ಭೂಮಿ ಪೂಜೆ ನೆರವೇರಿಸಿದ ಸಚಿವರು - ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸುದ್ದಿ

ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಿರ್ಮಿಸಲಾಗುತ್ತಿರುವ ಕೆಳ ಸೇತುವೆ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಸುರೇಶ್​ ಅಂಗಡಿ, ಜಗದೀಶ್​ ಶೆಟ್ಟರ್​ ಜೊತೆಯಾಗಿ ಭೂಮಿ ಪೂಜೆ ನೆರವೇರಿಸಿದರು.

prahlad-joshi-inaugurated-by-the-lower-bridge
ಹುಬ್ಬಳ್ಳಿ ರೈಲ್ವೇ ಕೆಳ ಸೇತುವೆ ಭೂಮಿ ಪೂಜೆ ನೆರವೇರಿಸಿದ ಪ್ರಹ್ಲಾದ್​ ಜೋಶಿ

By

Published : Jan 28, 2020, 4:44 PM IST

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದಿಂದ ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಿರ್ಮಿಸಲಾಗುತ್ತಿರುವ ಕೆಳ ಸೇತುವೆ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಪ್ರಹ್ಲಾದ್​​ ಜೋಶಿ ಕೂಡಲೇ ಎಲ್ಲ ರೀತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅಣಿಗೊಳಿಸಬೇಕು ಎಂದರು.

ಹುಬ್ಬಳ್ಳಿ ರೈಲ್ವೇ ಕೆಳ ಸೇತುವೆ ಭೂಮಿ ಪೂಜೆ ನೆರವೇರಿಸಿದ ಪ್ರಹ್ಲಾದ್​ ಜೋಶಿ
ಈ ಸಂದರ್ಭದಲ್ಲಿ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ್​ ಶೆಟ್ಟರ್, ರೈಲ್ವೇ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್ ಸೇರಿದಂತೆ ಇತರರು ಇದ್ದರು.

ABOUT THE AUTHOR

...view details