ಧಾರವಾಡ:ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹಿಂದೂ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಾಕ್ ಪರ ಘೋಷಣೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಆಗ್ರಹ - ಪಾಕ್ ಪರ ಘೋಷಣೆ ಕೂಗಿದರ ವಿರುದ್ಧ ಸುಕ್ತ ಕ್ರಮ
ಪಾಕ್ ಪರ ಘೋಷಣೆ ಕೂಗಿದರ ವಿರುದ್ಧ ಸುಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹಿಂದೂ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಪಾಕ್ ಪರ ಘೋಷಣೆ
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕಾಶ್ಮೀರ ಮೂಲದ ವಿದ್ಯಾರ್ಥಿಗಳು. ಅವರು ಪಾಕ್ ಪರ ಘೋಷಣೆ ಕೂಗಿ ಶಾಂತಿಗೆ ಹೆಸರುವಾಸಿಯಾದ ಹುಬ್ಬಳ್ಳಿ- ಧಾರವಾಡ ಮಹಾನಗರದ ನೆಮ್ಮದಿ ಹಾಳು ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ ಅವರಿಗೆ ಮನವಿ ಸಲ್ಲಿಸಿದರು.
ದೇಶ ವಿರೋಧಿ ಘೋಷಣೆಗಳ ಮೂಲಕ ರಾಷ್ಟ್ರವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳದಿದ್ರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.