ಧಾರವಾಡ: ಆಸ್ತಿ ವಿವಾದಕ್ಕೆ ಒಡಹುಟ್ಟಿದ ತಮ್ಮನನ್ನೇ ಅಣ್ಣನೊಬ್ಬ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.
ಒಡಹುಟ್ಟಿದ ತಮ್ಮನನ್ನೇ ಕೊಲೆಗೈದ ಅಣ್ಣ
ಧಾರವಾಡ: ಆಸ್ತಿ ವಿವಾದಕ್ಕೆ ಒಡಹುಟ್ಟಿದ ತಮ್ಮನನ್ನೇ ಅಣ್ಣನೊಬ್ಬ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.
ಆಸ್ತಿ ವಿವಾದದ ಹಿನ್ನೆಲೆ ಜಗಳ ಮಾಡಿಕೊಂಡ ಸಹೋದರರ ಜಗಳವೀಗ ಕೊಲೆಯಲ್ಲಿ ಅಂತ್ಯಗೊಂಡಿದೆ. ಸ್ಥಳಕ್ಕೆ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.