ಧಾರವಾಡ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - ಸಂವಿಧಾನದ 14 ನೇ ವಿಧಿ
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪೌರತ್ವ ತಿದ್ದುಪಡಿ ಕಾಯ್ಧೆ ಹಾಗೂ ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ 14 ನೇ ವಿಧಿಯಲ್ಲಿ ಉಲ್ಲೇಖಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗೂ ಪೌರತ್ವ ನೀಡುವ ವಿಚಾರದಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಎಸಗುತ್ತದೆ ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಈ ವಿವಾದಿತ ಮಸೂದೆಯನ್ನು ಕೈಬೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.