ಧಾರವಾಡ: ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಸ್ತೆ ದುರಸ್ತಿಗೆ ಒತ್ತಾಯಿಸಿ ಧಾರವಾಡದಲ್ಲಿ ಪ್ರತಿಭಟನೆ: ಟ್ರಾಫಿಕ್ ಜಾಮ್ - ಇತ್ತೀಚಿನ ಧಾರವಾಡ ಸುದ್ದಿ
ರಸ್ತೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಮುರುಘಾಮಠ ನಿವಾಸಿಗಳು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ : ಧಾರವಾಡ
ನಗರದ ಮುರುಘಾಮಠದ ಬಳಿ ಜಮಾಯಿಸಿದ ಸ್ಥಳೀಯರು ಧಾರವಾಡ - ಸವದತ್ತಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್, ಧೂಳು ಹೆಚ್ಚಾಗಿದ್ದು, ತಗ್ಗು ಗುಂಡಿಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನೂ ಹದಗೆಟ್ಟ ರಸ್ತೆ ದುರಸ್ತಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.