ಹುಬ್ಬಳ್ಳಿ:ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ಆರಂಭಿಸಿ ಐಸಿಡಿಎಸ್ ಯೋಜನೆಯನ್ನು ಉಳಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಪ್ರತಿಭಟಿಸಲಾಯಿತು.
ಹುಬ್ಬಳ್ಳಿ: ಎಲ್ಕೆಜಿ- ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ಆರಂಭಿಸುವಂತೆ ಒತ್ತಾಯ - Karnataka State Anganwadi activists protest in Hubli
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಎಲ್ ಕೆ ಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ಆರಂಭಿಸಿ ಐಸಿಡಿಎಸ್ ಯೋಜನೆಯನ್ನು ಉಳಿಸುವಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟಿಸಲಾಯಿತು.
ಎಲ್ಕೆಜಿ- ಯುಕೆಜಿ ತರಗತಿಗಳನ್ನು ಅಂಗನವಾಡಿಯಲ್ಲೇ ಆರಂಭಿಸುವಂತೆ ಒತ್ತಾಯ
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ ಅವರು, ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಚಾಲಕರಾದ ಎನ್.ಎ.ಖಾಜಿ, ತಾಲೂಕು ಮುಖಂಡರು ಕಸ್ತೂರಿ ಬೇಂದ್ರೆ, ಕಾರ್ಯದರ್ಶಿ ಲತಾ ಘೋಡಕೆ, ರೇಖಾ ಮಿರಜಕರ, ಶೀಲಾ ಕುಲಕರ್ಣಿ, ಅಕ್ಕಮ್ಮ ಹಂಚನಾಳ ಸೇರಿದಂತೆ ಮುಂತಾದವರು ಇದ್ದರು.