ಕರ್ನಾಟಕ

karnataka

ETV Bharat / state

ಆನ್​ಲೈನ್ ಪರೀಕ್ಷಾ ಪದ್ಧತಿ ಕೈ ಬಿಡಲು ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ - ಹುಬ್ಬಳ್ಳಿ ಲೆಟೆಸ್ಟ್ ನ್ಯೂಸ್

ಐಟಿಐ ತರಬೇತುದಾರರಿಗೆ ಜಾರಿಗೊಳಿಸಿರುವ ಆನ್​ಲೈನ್ ಪರೀಕ್ಷಾ ಪದ್ಧತಿಯನ್ನು ಕೈ ಬಿಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಸಂಘಟನೆ ಹಾಗೂ ವಿಧ್ಯಾರ್ಥಿಗಳು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

Protest in Hubli demanding to stop the online testing system
ಆನ್​ಲೈನ್ ಪರೀಕ್ಷಾ ಪದ್ಧತಿಯನ್ನು ಕೈ ಬಿಡುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

By

Published : Jan 10, 2020, 12:47 PM IST

ಹುಬ್ಬಳ್ಳಿ: ಐಟಿಐ ತರಬೇತುದಾರರಿಗೆ ಜಾರಿಗೊಳಿಸಿರುವ ಆನ್​ಲೈನ್ ಪರೀಕ್ಷಾ ಪದ್ಧತಿಯನ್ನು ಕೈ ಬಿಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಸಂಘಟನೆ ಹಾಗೂ ವಿಧ್ಯಾರ್ಥಿಗಳು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಆನ್​ಲೈನ್ ಪರೀಕ್ಷಾ ಪದ್ಧತಿಯನ್ನು ಕೈ ಬಿಡುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಐಟಿಐ ತರಬೇತುರಾರಿಗೆ ಆನ್​ಲೈನ್ ಪರೀಕ್ಷೆಯನ್ನು ಜಾರಿಗೊಳಿಸಿದ್ದು, ಖಂಡನೀಯವಾಗಿದೆ. ಕೂಡಲೇ ಆನ್​ಲೈನ್ ಪರೀಕ್ಷೆ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾ ನಿರತ ತರಬೇತುದಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆನ್​ಲೈನ್ ಪರೀಕ್ಷೆಯಿಂದ ತರಬೇತುದಾರರು ಗೊಂದಲಕ್ಕೆ ಒಳಗಾಗುತ್ತಿದ್ದು, ಕೂಡಲೇ ಈ ನಿರ್ಧಾರವನ್ನು ಸರಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details