ಧಾರವಾಡ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಪ್ರತಿರೋಧ ದಿನದ ಅಂಗವಾಗಿ ಆರ್ಕೆಎಸ್ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಆರ್ಕೆಎಸ್ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ - RKS Farmers' Workers Organization
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ, ಆರ್ಕೆಎಸ್ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಆರ್ಕೆಎಸ್ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ
ಧಾರವಾಡದ ಕಲಾಭವನ ಮೈದಾನದಿಂದ ಆರಂಭವಾದ ಈ ಮೆರವಣಿಗೆ ಪ್ರಮುಖ ಮಾರ್ಗಗಳ ಮೂಲಕ ಸಾಗಿ ವಿವೇಕಾನಂದ ವೃತ್ತ ತಲುಪಿ ರೈತರಿಗೆ ಮರಣಶಾಸನ ಕಾಯ್ದೆ ಎಂದು ವಿರೋಧಿಸಿ ಪ್ರತಿಕೃತಿ ದಹಿಸಲಾಯಿತು.
ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡಕ್ಕೆ ಬರಲು ಸಾಧ್ಯವಾಗದ ಕಾರಣ ಕೆಲವೊಂದು ಗ್ರಾಮದಲ್ಲಿ ಸಹ ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.