ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಅಬ್ಬರಿಸಿದ ವರುಣ - kannnada news

ಹುಬ್ಬಳ್ಳಿಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು ಮತ್ತೆ ಅಬ್ಬರಿಸಿದ್ದಾನೆ.

ಹುಬ್ಬಳ್ಳಿಯಲ್ಲಿ ಮತ್ತೆ ಅಬ್ಬರಿಸಿದ ವರುಣ

By

Published : Jul 4, 2019, 8:54 PM IST

ಹುಬ್ಬಳ್ಳಿ: ಕಳೆದ ಎರಡು ಮೂರು ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು ಮತ್ತೆ ಅಬ್ಬರಿಸಿದ್ದಾನೆ.

ಹುಬ್ಬಳ್ಳಿಯಲ್ಲಿ ಮತ್ತೆ ಅಬ್ಬರಿಸಿದ ವರುಣ

ವಾಣಿಜ್ಯ ನಗರಿ ಹುಬ್ಬಳ್ಳಿ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗಿದೆ. ಆದ್ರೆ ಇಂದು ಸಂಜೆ ಮಳೆ ಜೋರಾಗಿ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ವ್ಯಾಪಾರ ವಹಿವಾಟು ನಿಧಾನಗತಿಯಲ್ಲಿ ಸಾಗಿದ್ದು, ವಾಹನ ಸವಾರರು ಪರದಾಡಬೇಕಾಯಿತು.

ಮಳೆಯಿಂದ ಜಿಲ್ಲೆಯ ಬಹುತೇಕ ರೈತರು ಬಿತ್ತನೆ ಕಾರ್ಯ ಆರಂಭ ಮಾಡಿದ್ದು, ಮಳೆಯ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ABOUT THE AUTHOR

...view details