ಕರ್ನಾಟಕ

karnataka

ETV Bharat / state

3 ವರ್ಷದ ಹೆಣ್ಣು ಮಗುವಿನ ಮೇಲೆ 30 ವರ್ಷದ ಕಾಮುಕನಿಂದ ಅತ್ಯಾಚಾರ ಯತ್ನ! - ಹುಬ್ಬಳ್ಳಿ ಅಪರಾಧ ಸುದ್ದಿ

ಮೂರು ವರ್ಷದ ಮುಗವಿನ ಮೇಲೆ 30 ವರ್ಷದ ಕುಡಕನಿಂದ ಅತ್ಯಾಚಾರ ಯತ್ನ ನಡೆದಿರುವ ಘಟನೆ ಹುಬ್ಬಳ್ಳಿ ತಾಲೂಕಿನಲ್ಲಿ ಕಂಡು ಬಂದಿದೆ.

Rape attempt on three year old child in Hubli, Hubli crime news, rape accused arrested by Hubli police, ಹುಬ್ಬಳ್ಳಿಯಲ್ಲಿ ಮೂರು ವರ್ಷದ ಮಗುವಿನ ಮೇಲೆ ಅತ್ಯಚಾರ ಯತ್ನ, ಹುಬ್ಬಳ್ಳಿ ಅಪರಾಧ ಸುದ್ದಿ, ಹುಬ್ಬಳ್ಳಿ ಪೊಲೀಸರಿಂದ ಅತ್ಯಾಚಾರ ಆರೋಪಿ ಬಂಧನ,
3 ವರ್ಷದ ಹೆಣ್ಣು ಮಗುವಿನ ಮೇಲೆ 30 ವರ್ಷದ ಕಾಮುಕನಿಂದ ಅತ್ಯಾಚಾರ ಯತ್ನ

By

Published : Jan 28, 2022, 9:51 AM IST

ಹುಬ್ಬಳ್ಳಿ: 3 ವರ್ಷದ ಮಗುವಿನ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಓದಿ:'ಸಿಂಪಲ್ ಸಿಎಂ'ಗೆ ಹುಟ್ಟು ಹಬ್ಬದ ಸಂಭ್ರಮ: ಶುಭ ಕೋರಿದ ಬಿಎಸ್​ವೈ, ಕಟೀಲ್

ಕುಡಿದ ಮತ್ತಿನಲ್ಲಿ ಮೂವತ್ತು ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.‌

ಓದಿ:India Corona: ದೇಶದಲ್ಲಿ 2.51 ಲಕ್ಷ ಸೋಂಕಿತರು ಪತ್ತೆ: 627 ಮಂದಿ ಕೋವಿಡ್​​ಗೆ ಬಲಿ

ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಾಮುಕನನ್ನು ಬಂಧಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details