ಕರ್ನಾಟಕ

karnataka

ETV Bharat / state

ಏಳು ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ ಆರೋಪ: ಆರೋಪಿ ಅಂದರ್​​

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಧಾರವಾಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಅರೆಸ್ಟ್

By

Published : Nov 2, 2019, 2:36 PM IST


ಧಾರವಾಡ: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಫೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಮುತ್ತಪ್ಪ ವಾಯಗಲ್(27) ಬಂಧಿತ ಆರೋಪಿ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ 7 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇರುವಾಗ ಈತ ಈ ಕೃತ್ಯ ಎಸಗಿದ್ದ. ಬಾಲಕಿ ತಂದೆಗೆ ಈತ ಪರಿಚಯದ ವ್ಯಕ್ತಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರಿಯನ್ನು ಪೊಲೀಸರು ಜೈಲಿಗೆ ಕಳುಹಿಸಲಾಗಿದೆ.

ABOUT THE AUTHOR

...view details